ಪುಟಗಳು

ಮಂಗಳವಾರ, ಜನವರಿ 14, 2025

ಡೇವಿಡ್

ಡೇವಿಡ್ ಹವ್ಯಾಸಿ ಬರಹಗಾರರಾದ ಡೇವಿಡ್ ರವರು ಬೀದರ ಮಂಗಲ ಪೇಟೆಯ ತಿಮೋಥಿ ಮತ್ತು ಸಮಧಾನಮ್ಮ ದಂಪತಿಗಳಿಗೆ ದಿನಾಂಕ ೧೬-೪-೧೯೫೬ರಲ್ಲಿ ಜನಿಸಿದ್ದಾರೆ. ಬಿ.ಕಾಂ.ಪದವಿಧರರಾದ ಇವರು ಮೆಥೋಡಿಸ್ಟ್ ಬಾಲಕಯರ ವಸತಿ ಗೃಹದ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಇವರು ಅನೇಕ ಕವನ, ಲೇಖನ, ಬರಹಗಳು ಬರೆದಿದ್ದು ಅವು ಕೆಲವು ಕಡೆ ಪ್ರಕಟವಾಗಿವೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ