ಪುಟಗಳು

ಮಂಗಳವಾರ, ಜನವರಿ 14, 2025

ಡಾ.ಬಂಡಯ್ಯ ಸ್ವಾಮಿ

ಡಾ.ಬಂಡಯ್ಯ ಸ್ವಾಮಿ ಹವ್ಯಾಸಿ ಬರಹಗಾರರಾದ ಡಾ.ಬಂಡಯ್ಯ ಸ್ವಾಮಿಯವರು ಬೀದರ ನಾವದಗೇರಿಯ ಆಡಯ್ಯ ಸ್ವಾಮಿ ಮತ್ತು ಪಾರ್ವತಿ ದಂಪತಿಗಳಿಗೆ ದಿನಾಂಕ ೫-೬-೧೯೭೪ರಲ್ಲಿ ಜನಿಸಿದ್ದಾರೆ. ಎಂ.ಎ.ಪಿ.ಎಚ್.ಡಿ.ಪದವೀಧರರಾದ ಇವರು ಉಪನ್ಯಾಸಕರಾಗಿ ಸೇವೆ ಸಲ್ಲಿಸುವುದರೊಂದಿಗೆ ಕವನ, ಲೇಖನ ಮೊದಲಾದ ಬರಹಗಳು ಬರೆದಿದ್ದು, ಅವು ಕೆಲ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ