ಪುಟಗಳು

ಮಂಗಳವಾರ, ಜನವರಿ 14, 2025

ಬಾಬುರಾವ ಬನ್ನೇರ್.

ಹವ್ಯಾಸಿ ಬರಹಗಾರರಾದ ಬಾಬುರಾವ ಬನ್ನೇರ್ ರವರು ಬೀದರ ತಾಲೂಕಿನ ಹಾರೂಗೇರಿಯ ನರಸಪ್ಪಾ ಮತ್ತು ಅಂಬಮ್ಮ ದಂಪತಿಗಳಿಗೆ ದಿನಾಂಕ ೧-೬-೧೯೬೪ರಲ್ಲಿ ಜನಿಸಿದ್ದಾರೆ. ಎಂ.ಎ. ಬಿ.ಇಡಿ. ಪದವಿಧರರಾದ ಇವರು ರಾಯಚೂರು ಜಿಲ್ಲೆಯ ತಾರಾನಾಥ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷರಾಗಿ, ಉಪಪ್ರಚಾರ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಬರೆದಿರುವ ಕತೆ, ಕವನ, ಲೇಖನ, ಬರಹಗಳು ಕೆಲ ಪ್ರಮುಖ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ